Rajesh Naik

22-05-2018ರ ಅಭಿನಂದನಾ ಕಾರ್ಯಕ್ರಮಗಳು

ಸಿದ್ದಕಟ್ಟೆಯಲ್ಲಿ ಪಕ್ಷದ ಕಾರ್ಯಕರ್ತರಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ ಅಪಾರ ಕಾರ್ಯಕರ್ತರು ಉಪಸ್ಥಿತರಿದ್ದರು.

25

26

24

ಚೆನ್ನೈತ್ತೋಡಿ ಬಿಜೆಪಿ ಗ್ರಾ.ಪಂ ಸಮಿತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ ಅಪಾರ ಕಾರ್ಯಕರ್ತರು ಉಪಸ್ಥಿತರಿದ್ದರು.

28

27

ಸರಪಾಡಿಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ  ಕಾರ್ಯಕರ್ತರು ಉಪಸ್ಥಿತರಿದ್ದರು.

29

ಉಳಿ ಕಕ್ಯಪದವು ಕಾರ್ಯಕರ್ತರೊಂದಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ  ಕಾರ್ಯಕರ್ತರು ಉಪಸ್ಥಿತರಿದ್ದರು.

30

Back To Top
Highslide for Wordpress Plugin