Rajesh Naik

ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಅನುದಾನ ಬಿಡುಗಡೆ ಗೊಳಿಸುವಂತೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ

ಇತ್ತೀಚೆಗಿನ ಚಂಡಮಾರುತದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಾನಿಯ ಬಗ್ಗೆ ಜಿಲ್ಲೆಗೆ ಹೆಚ್ಚಿನ ಅನುದಾನ ಬಿಡುಗಡೆ ಗೊಳಿಸುವಂತೆ ಹಾಗೂ ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲೆಗೆ ಅಗತ್ಯ ಮೂಲಭೂತ ಸೌಕರ್ಯ, ವೈದ್ಯರು, ದಾದಿಯರ ನೇಮಕಾತಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀ ಶ್ರೀನಿವಾಸ ಪೂಜಾರಿ ಮತ್ತು ಮಾನ್ಯ ಸಚಿವರಾದ ಶ್ರೀ ಎಸ್. ಅಂಗಾರ, ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯ್ಕ್, ಪುತ್ತೂರು ಶಾಸಕ ಶ್ರೀ ಸಂಜೀವ ಮಟಂದೂರು ಇವರನ್ನು ಒಳಗೊಂಡ ನಿಯೋಗ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪರವರನ್ನು ಭೇಟಿ ಮಾಡಿ ತಕ್ಷಣವೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯನ್ನು ಮಾಡಲಾಯಿತು.

Back To Top
Highslide for Wordpress Plugin