Rajesh Naik

ಹರ್ ಘರ್ ಜಲ್ ಉತ್ಸವ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕೊಯಿಲ ಪ್ರೌಢ ಶಾಲೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಹರ್ ಘರ್ ಜಲ್ ಉತ್ಸವ ನಡೆಯಿತು. ಈ ಸಂದರ್ಭದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಲ್ಲಿ 100% ಪ್ರಗತಿ ಸಾಧಿಸಿದ ಗ್ರಾಮ ಪಂಚಾಯತ್ ಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಕೇಂದ್ರ ಸರಕಾರದ ಯೋಜನೆ ಪ್ರತಿಮನೆಗೂ ನಳ್ಳಿ ನೀರು ಸಂಪರ್ಕಕ್ಕಾಗಿ ಈಗಾಗಲೇ 34 ಕೋಟಿ ರೂ. ಅನುದಾನದಲ್ಲಿ ಅನುಷ್ಠಾನಗೊಳ್ಳುತ್ತಿದ್ದು ಇತ್ತೀಚೆಗೆ ಬಾಕಿ ಉಳಿದಿರುವ ಗ್ರಾಮಗಳಿಗೆ 20 ಕೋಟಿ ರೂ ಅನುದಾನ ಮಂಜೂರಾಗಿದ್ದು ಶೀಘ್ರವೇ ಕಾಮಗಾರಿ ಪ್ರಾರಂಭಗೊಳ್ಳಲಿದೆ.

Back To Top
Highslide for Wordpress Plugin