Rajesh Naik

ಕಡೇಶಿವಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಮಾವೇಶ

ಕಡೇಶಿವಾಲಯ ಗ್ರಾಮ ವ್ಯಾಪ್ತಿಯಲ್ಲಿ ರೂ. 5.50 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೆರವೇರಿಸಿದರು.

ಬಿಜೆಪಿ ಕಡೇಶಿವಾಲಯ ಶಕ್ತಿಕೇಂದ್ರದ ಕಾರ್ಯಕರ್ತರ ಸಮಾವೇಶ ನಡೆಯಿತು.

Back To Top
Highslide for Wordpress Plugin