Rajesh Naik

ಫಲಿಂತಾಶದ ದಿನ 15-05-2018

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಚುನಾವಣೆಯಲ್ಲಿ ಜಯಭೇರಿಗಳಿಸಿ ಸಾವಿರಾರು ಕಾಯರ್ಯಕರ್ತರೊಂದಿಗೆ ವಿಜಯೋತ್ಸವ ಆಚರಿಸಿದರು.

15

ಚುನಾವಣೆಯಲ್ಲಿ ಜಯಭೇರಿಗಳಿಸಿದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಸಾವಿರಾರು ಕಾರ್ಯಕರ್ತರೊಂದಿಗೆ ಪೊಳಲಿ ಅಮ್ಮನವರ ಸನ್ನಿಧಿಗೆ ತೆರಳಿ ಆಶೀರ್ವಾದ ಪಡೆದುಕೊಂಡರು.

14

ಚುನಾವಣೆಯಲ್ಲಿ ಜಯಭೇರಿಗಳಿಸಿದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ತಮ್ಮ ಸ್ವಗೃಹದಲ್ಲಿ ಕುಟುಂಬದೊಂದಿಗೆ ವಿಜಯೋತ್ಸವವನ್ನು ಆಚರಿಸಿದರು.

13

Back To Top
Highslide for Wordpress Plugin