Rajesh Naik

ಶ್ರೀಮತಿ ಸುಷ್ಮಾ ಸ್ವರಾಜ್ ಅವರಿಗೆ ಶ್ರದ್ಧಾಂಜಲಿ

ದೇಶದ ಧೀಮಂತ ನಾಯಕಿ ಮಾಜಿ ಕೇಂದ್ರ ಸಚಿವೆ ಶ್ರೀಮತಿ ಸುಷ್ಮಾ ಸ್ವರಾಜ್ ಇವರ ಆತ್ಮಕ್ಕೆ ಚಿರ ಶಾಂತಿ ಕೋರಿ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳರವರು ಸುಷ್ಮಾ ಸ್ವರಾಜ್‌ರವರ ಬಗ್ಗೆ ನುಡಿ ನಮನ ಸಲ್ಲಿಸಿದ್ದರು. ಸಭೆಯಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು. ಕ್ಷೇತ್ರ ಉಪಾಧ್ಯಕ್ಷರಾದ ದೇವಪ್ಪ ಪೂಜಾರಿಯವರು ಕಾರ್ಯಕ್ರಮ ನಿರೂಪಿಸಿದರು.

shradhanjali-sushma-ji-1

shradhanjali-sushma-ji-2

shradhanjali-sushma-ji-3

Back To Top
Highslide for Wordpress Plugin