Rajesh Naik

ಪರಿಹಾರ ನಿಧಿಯ ಚೆಕ್‌ ವಿತರಣೆ

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿಯಾದ ಶ್ರೀಮತಿ ಶಶಿಕಲಾ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ. 1,50,000/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ರಾಮದಾಸ್ ಬಂಟ್ವಾಳ ಉಪಸ್ಥಿರಿದ್ದರು.

cheque distributiion (2)

ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಪಾಂಡವರಗುಡ್ಡೆ ನಿವಾಸಿಯಾದ ಮಾಸ್ಟರ್ ಚಿರಾಗ್ ಅನಾರೋಗ್ಯದಿಂದ ಬಳಲುತ್ತಿದ್ದು ಮಗುವಿನ ತಾಯಿ ಶ್ರೀಮತಿ ಪವಿತ್ರರವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ. 1,00,000/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.

cheque distributiion (1)

Back To Top
Highslide for Wordpress Plugin