Rajesh Naik

ಶಿಕ್ಷಣ ಸಚಿವ ಶ್ರೀ ಸುರೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ರಾಜೇಶ್ ನಾಯ್ಕ್

ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧ್ಯಾಬ್ಯಾಸ ಮಾಡುತ್ತಿರುವ ಕೇರಳದ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳಿಗೆ ಎಸ್.ಎಲ್.ಎಲ್.ಸಿ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವಕಾಶ ಮಾಡಿಕೊಡುವಂತೆ ಈ ದಿನ ಬೆಂಗಳೂರಿನಲ್ಲಿ ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಮಾನ್ಯ ಸಚಿವರು ನೀಡಿದರು. ಈ ಸಮಸ್ಯೆ ಬಗ್ಗೆ ಮಂಜೇಶ್ವರ ಮಂಡಲ ಬಿಜೆಪಿ ಅಧ್ಯಕ್ಷ ಮಣಿಕಂಠ ರೈ ಬಂಟ್ವಾಳ ಶಾಸಕರ ಗಮನಕ್ಕೆ ತಂದಿದ್ದರು.

Back To Top
Highslide for Wordpress Plugin