Rajesh Naik

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‘ಜನ ಸ್ವರಾಜ್’ ಸಮಾವೇಶ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಜನ ಸ್ವರಾಜ್ ಸಮಾವೇಶದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಭಾಗಿಯಾದರು.

ಸಮಾವೇಶದಲ್ಲಿ ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ. ವಿ. ಸದಾನಂದಗೌಡ, ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಶ್ರೀ ಎಸ್.‌ ಟಿ. ಸೋಮಶೇಖರ್‌, ಶ್ರೀ ಎಸ್.‌ ಅಂಗಾರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಶ್ವತ್ಥ್‌ ನಾರಾಯಣ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎಂ. ಶಂಕರಪ್ಪ, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ವಿನಯ್‌ ಬಿದರೆ, ಜಿಲ್ಲೆಯ ಶಾಸಕರು, ಜಿಲ್ಲಾಧ್ಯಕ್ಷರು, ಮಂಡಲ ಅಧ್ಯಕ್ಷರು, ಜನಪ್ರತಿನಿಧಿಗಳು, ಮಂಡಲ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Back To Top
Highslide for Wordpress Plugin