Rajesh Naik

ಪಾಕೃತಿಕ ವಿಕೋಪ : ಮುನ್ನೆಚ್ಚರಿಕೆ ಕ್ರಮ ಬಗ್ಗೆ ಅಧಿಕಾರಿಗಳ ಜೊತೆ ಸಭೆ

ತಾಲೂಕಿನಲ್ಲಿ ಪಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ಕ್ರಮ ಬಗ್ಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು.

ಮಳೆ ಹಾನಿಯಿಂದ ಜನರ ಜೀವಕ್ಕೆ ಅಪಾಯವಾಗುವ ರೀತಿಯ ಸನ್ನಿವೇಶಗಳು ಇದ್ದರೆ, ಅದಕ್ಕೆ ಪೂರ್ವಭಾವಿಯಾಗಿ ಅಂತಹ ಕುಟುಂಬಗಳನ್ನು ‌ಬೇರೆ ಕಡೆಗೆ ಸ್ಥಳಾಂತರ ಮಾಡಿ ಅವರಿಗೆ ಸೂಕ್ತ ವ್ಯವಸ್ಥೆ ‌ಕಲ್ಪಿಸಬೇಕು ಮಳೆಗಾಲದಲ್ಲಿ ಉಂಟಾಗಬಹುದಾದ ಸಮಸ್ಯೆಯನ್ನು ಪರಿಹರಿಸಲು ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಲು ಸೂಚಿಸಲಾಯಿತು.

Back To Top
Highslide for Wordpress Plugin