Rajesh Naik

ಬಂಟ್ವಾಳ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ಪುರಸಭೆ ವ್ಯಾಪ್ತಿಯ ಮನೆ ನಿವೇಶನ ಹಕ್ಕುಪತ್ರ, ಪಿ.ಎಂ ಸ್ವನಿಧಿ ಮತ್ತು ಪರಿಹಾರ ಧನದ ಚೆಕ್ ಸೇರಿದಂತೆ ವಿವಿಧ ಸವಲತ್ತುಗಳ ಫಲಾನುಭವಿಗಳಿಗೆ ಬಿ. ಸಿ. ರೋಡ್‌ನ ಕಚೇರಿಯಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.

Back To Top
Highslide for Wordpress Plugin