Rajesh Naik

ಅಮೃತ್ 2.0 ಯೋಜನೆಯಡಿ ಕುಡಿಯುವ ನೀರು ಯೋಜನೆಗೆ ಶಿಲಾನ್ಯಾಸ

40.16 ಕೋಟಿ ರೂ. ಅನುದಾನದ ಅಮೃತ್ 2.0 ಯೋಜನೆಯಡಿಯಲ್ಲಿ ಬಂಟ್ವಾಳ ಪುರಸಭೆ ವ್ಯಾಪ್ತಿಯ ಕುಡಿಯುವ ನೀರು ವಿತರಣಾ ಯೋಜನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಿಲಾನ್ಯಾಸ ನೆರವೇರಿಸಿದರು.

Back To Top
Highslide for Wordpress Plugin