ಕರೋಪಾಡಿ, ಕನ್ಯಾನ ಗ್ರಾಮದಲ್ಲಿ ಮತಯಾಚನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕರೋಪಾಡಿ, ಕನ್ಯಾನ ಗ್ರಾಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

Leave a Reply

Your email address will not be published. Required fields are marked *