News and Events

ಕೇಂದ್ರ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ

ಕೇಂದ್ರ ಸರ್ಕಾರದ ಯೋಜನೆಗಳನ್ನು ಕಡೆಯ ಮೈಲಿಯವರೆಗೂ ತಲುಪಿಸುವ ಉದ್ದೇಶ ಹೊಂದಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಪ್ರತಿ ಗ್ರಾಮ ಪಂಚಾಯಿತಿಗೂ ಆಗಮಿಸುತ್ತಿದ್ದು ಕೇಂದ್ರ ಸರ್ಕಾರದ ಯೋಜನೆಗಳನ್ನು ಇನ್ನೂ ತಲುಪದೇ ಇರುವ ಫಲಾನುಭವಿಗಳಿಗೆ ತಲುಪಿಸಬೇಕಾಗಿದೆ ಎಂದು ಶಾಸಕರು ಹೇಳಿದರು. ಕಳ್ಳಿಗೆ […]

News and Events

ಮೇಗಾ ರೋಡ್ ಶೋ

ಬಂಟ್ವಾಳದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಮಹಾರಾಜ್‌ರ ‘ಮೇಗಾ ರೋಡ್ ಶೋ’ದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪಾಲ್ಗೊಂಡರು.

News and Events

ನವ ಕರ್ನಾಟಕ ಸಂಕಲ್ಪ ಸಮಾವೇಶ

ಮೂಲ್ಕಿಯಲ್ಲಿ ನಡೆದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪಾಲ್ಗೊಂಡರು.