Rajesh Naik

ದ.ಕ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದವರ್ಗಗಳ ಅಧ್ಯಕ್ಷ ಹಾಗೂ ಬೆಂಬಲಿಗರು ಬಿಜೆಪಿಗೆ ಸೇರ್ಪಡೆ

ಬಿಜೆಪಿ ರಾಜ್ಯಧ್ಯಾಕ್ಷ ನಳಿನ್ ಕುಮಾರ್ ಕಟೀಲ, ದ.ಕ ಜಿಲ್ಲಾಧ್ಯಕ್ಷ ಸುದರ್ಶನ್, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿಯವರ ಸಮ್ಮುಖದಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದವರ್ಗಗಳ ಅಧ್ಯಕ್ಷ ಮಾದವ ಮಾವೆ, ಮಾಣಿ ಜಿ.ಪಂ ಸದಸ್ಯೆ ಮಂಜುಳಾ ಮಾವೆ, ಕನ್ಯಾನ ತಾ.ಪಂ ಸದಸ್ಯ ಕುಮಾರ್ ಭಟ್ ಇವರುಗಳು ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು. ಪಂಚಾಯತ್ ಚುನಾವಣೆ ಕೇವಲ ನಾಲ್ಕು ದಿನಗಳಿರುವಾಗಲೇ […]

Read More

ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ್ಯರ ಹೆಸರಿಡಲು ಸಿಎಂ ಅವರಿಗೆ ಮನವಿ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾಗಿರುವ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡುವ ಪ್ರಸ್ತಾವವನ್ನು ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಕರಾವಳಿಯ ಶಾಸಕರುಗಳು ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇವತ್ತು ಮನವಿ ಮಾಡಿದರು. ನಿಯೋಗದಲ್ಲಿ ಶಾಸಕರುಗಳಾದ ಸುನೀಲ್ ಕುಮಾರ್, ರಾಜೇಶ್ ನಾಯ್ಕ್, ಡಾ. ವೈ. ಭರತ್ ಶೆಟ್ಟಿ, ರಘುಪತಿ ಭಟ್, ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಹರೀಶ್ ಪೂಂಜಾ ಉಪಸ್ಥಿತರಿದ್ದರು.

Read More

ಗ್ರಾ.ಪಂ. ಚುನಾವಣೆಯಲ್ಲಿ ಕ್ಷೇತ್ರ ರೈತ ಮೋರ್ಚಾದ ಪಾತ್ರ ನಿರ್ಣಯಕ : ಶಾಸಕ ರಾಜೇಶ್ ನಾಯ್ಕ್

ಕಳೆದ 70 ವರ್ಷಗಳಿಂದ ದೇಶವನ್ನಳಿದ ಯಾವುದೇ ಸರ್ಕಾರಗಳು ರೈತರಿಗೆ ಬೇಕಾದ ಯೋಜನೆಗಳನ್ನ ಜಾರಿ ಮಾಡದೇ ರೈತರನ್ನು ಶೋಷಣೆ ಮಾಡಿ ರೈತರನ್ನ ಬೀದಿ ಪಾಲು ಮಾಡಿದ್ದು, ಆದರೆ ಕಳೆದ 6 ವರ್ಷಗಳಿಂದ ಕೇಂದ್ರ ಸರ್ಕಾರ ನರೇಂದ್ರ ಮೋದಿ ನೇತೃತ್ವದಲ್ಲಿ ರೈತರಿಗೆ ವಿಶೇಷ ಯೋಜನೆಗಳು ಜಾರಿ ಮಾಡಿ ರೈತರು ನೆಮ್ಮದಿಯಿಂದ ಬದುಕುವ ವ್ಯವಸ್ಥೆ ನಿರ್ಮಾಣವಾಗಿದೆ. ರೈತರಿಂದಲೇ ಇಡೀ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಉತ್ತುಂಗದಲ್ಲಿರುತ್ತದೆ. ಎ.ಪಿ.ಎಂಸಿ ಕಾಯ್ದೆಗೆ ತಿದ್ದುಪಡಿಯಿಂದ ರೈತರಿಗೆ ತುಂಬಾ ಅನುಕೂಲವಾಗಿದೆ. ಒಟ್ಟಾರೆ ದೇಶದಲ್ಲಿನ ರೈತರ ಉತ್ಪಾದನೆಯನ್ನು ದ್ವಿಗುಣಗೊಳಿಸುವ ಉದ್ದೇಶದಿಂದ […]

Read More

ಕ್ಷೇತ್ರದ 39 ಗ್ರಾ.ಪಂ. ಗೆಲ್ಲಿಸಿ ಕೊಡುವ ಸಂಕಲ್ಪ ಮಾಡಿ : ರಾಜೇಶ್ ನಾಯ್ಕ್ ಕರೆ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಕ್ಷೇತ್ರದ ವಿಶೇಷ ಕಾರ್‍ಯಕಾರಣಿ ಸಭೆಯು ಗೀತಾಂಜಲಿ ಸಭಾ ಭವನದಲ್ಲಿ ಜರಗಿತು. ಕಾರ್‍ಯಕಾರಣಿಯನ್ನು ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉದ್ಛಾಟಿಸಿದರು. ಮುಂದಿನ ದಿನಗಳಲ್ಲಿ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ನಿಷ್ಠೆಯಿಂದ ಪಕ್ಷದ ಕೆಲಸ ಮಾಡಿ ಕೇತ್ರದ 39 ಗ್ರಾಮ ಪಂಚಾಯತ್‌ನಲ್ಲಿ 39 ನ್ನು ಗೆಲ್ಲಿಸಿ ಕೊಡುವ ಸಂಕಲ್ಪದೊಂದಿಗೆ ಕಾರ್ಯಕರ್ತರು ಕೆಲಸ ಮಾಡಿ ಎಂದು ಕರೆ ನೀಡಿದರು. ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸಿ ಕ್ಷೇತ್ರದಲ್ಲಿ […]

Read More

ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರ ಭೇಟಿ : ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಮನವಿ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು.

Read More

ಜಲಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕುರಿತ ಸಭೆ

ಮಾನ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವರಾದ ಕೆ. ಎಸ್. ಈಶ್ವರಪ್ಪರವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಕುರಿತಾದ ಸಭೆ ನಡೆಯಿತು. ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮೂಡಬಿದಿರೆ ಶಾಸಕರಾದ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ಭಾಗವಹಿಸಿದ್ದು ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಗ್ರಾಮಗಳಾದ ಅಮ್ಮುಂಜೆ ಗ್ರಾಮದ 1215 ಮನೆಗಳಿಗೆ, ಬಡಗಬೆಳ್ಳೂರು ಗ್ರಾಮದ 823 ಮನೆಗಳಿಗೆ, ತೆಂಕಬೆಳ್ಳೂರು ಗ್ರಾಮದ 314 ಮನೆಗಳಿಗೆ, ಕಳ್ಳಿಗೆ ಗ್ರಾಮದ […]

Read More

ಪಂಜಿಕಲ್ಲು ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲನ್ಯಾಸ

ಪಂಜಿಕಲ್ಲು ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಫಾಟನೆ ಮತ್ತು ಶಿಲಾನ್ಯಾಸವನ್ನು ನೆರೆವೇರಿಸಿದರು. ಮುಖ್ಯವಾಗಿ ಐಸರಗೋಳಿ-ಪಾಂಗಳ ರಸ್ತೆ- ೫ ಲಕ್ಷ, ಕೋಟಿಕುಮೇರು ರಸ್ತೆ-೫ ಲಕ್ಷ, ನೀರಪಳಿಕೆ-ಮುಕ್ಕುಡ ರಸ್ತೆ-೧೫ಲಕ್ಷ ಈ ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಬೂಡ ಅಧ್ಯಕ್ಷರಾದ ದೇವದಾಸ್ ಶೆಟ್ಟಿ, ಕ್ಷೇತ್ರ ಸಮಿತಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಕ್ಷೇತ್ರ ಪ್ರ.ಕಾರ್ಯದರ್ಶಿ ಡೊಂಬಯ್ಯ ಅರಳ,ಪ್ರಭಾಕರ ಪ್ರಭು, ರಮೇಶ್ ಕುಡ್ಮೇರು, ಸಂಜೀವ ಪೂಜಾರಿ, ಪ್ರಕಾಶ್ ಅಂಚನ್, ಸೀತಾರಾಮ ಪೂಜಾರಿ, ರಮನಾಥ ರಾಯಿ, […]

Read More

ಆಲಾಡಿ-ಕೋಡಿಮಜಲು ರಸ್ತೆ ಕಾಂಕ್ರಿಟೀಕರಣ ಉದ್ಘಾಟನೆ

ರೂ. 15 ಲಕ್ಷ ಅನುದಾನದಲ್ಲಿ ಸಜಿಪಮುನ್ನೂರು ಗ್ರಾಮದ ಆಲಾಡಿ-ಕೋಡಿಮಜಲು ರಸ್ತೆ ಕಾಂಕ್ರಿಟೀಕರಣವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ರವೀಂದ್ರ ಕಂಬಳಿ, ಪ್ರಮುಖರಾದ ಶ್ರೀಕಾಂತ್ ಶೆಟ್ಟಿ, ಸುಬ್ರಹ್ಮಣ್ಯ ಭಟ್, ಪುರುಷೋತ್ತಮ್ ಶೆಟ್ಟಿ, ಪ್ರವೀಣ್ ಗಟ್ಟಿ, ಯಶವಂತ ದೇರಾಜೆ, ಗಣೇಶ್ ರೈ, ಜಯಶಂಕರ ಬಾಸ್ರಿತ್ತಾಯ, ವಿವೇಕ್ ಶೆಟ್ಟಿ ನಗ್ರಿಗುತ್ತು, ಯಶವಂತ ನಗ್ರಿ, ರವೀಶ್ ಶೆಟ್ಟಿ, ಸೀತಾರಾಮ ಅಗೋಳಿಬೆಟ್ಟು, ದಕ್ಷಣ್ ಮಿತ್ತಮಜಲು, ವೀರೇಂದ್ರ ಕುಲಾಲ್ ಕುಡುಮುನ್ನೂರು, ಕುಶಲ ಪೂಜಾರಿ, ರಮನಾಥ ರಾಯಿ, ಸುರೇಶ್ […]

Read More

ಸಜಿಪಮೂಡ : ರಸ್ತೆ ಕಾಂಕ್ರಿಟೀಕರಣ ಉದ್ಘಾಟನೆ

ರೂ 20 ಲಕ್ಷ ಅನುದಾನದಲ್ಲಿ ಸಜಿಪಮೂಡ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗರು ಮಂದಿರದ ರಸ್ತೆ ಕಾಂಕ್ರಿಟೀಕರಣವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ರವೀಂದ್ರ ಕಂಬಳಿ, ಪ್ರಮುಖರಾದ ಶ್ರೀಕಾಂತ್ ಶೆಟ್ಟಿ, ಪುರುಷೋತ್ತಮ್ ಶೆಟ್ಟಿ, ಪ್ರವೀಣ್ ಗಟ್ಟಿ, ಯಶವಂತ ದೇರಾಜೆ, ಗಣೇಶ್ ರೈ, ಜಯಶಂಕರ ಬಾಸ್ರಿತ್ತಾಯ, ವಿವೇಕ್ ಶೆಟ್ಟಿ ನಗ್ರಿಗುತ್ತು, ಯಶವಂತ ನಗ್ರಿ, ರವೀಶ್ ಶೆಟ್ಟಿ, ಸೀತಾರಾಮ ಅಗೋಳಿಬೆಟ್ಟು, ದಕ್ಷಣ್ ಮಿತ್ತಮಜಲು, ವೀರೇಂದ್ರ ಕುಲಾಲ್ ಕುಡುಮುನ್ನೂರು, ಕುಶಲ ಪೂಜಾರಿ, ರಮನಾಥ ರಾಯಿ, […]

Read More

ಶಾಸಕರ ಪ್ರದೇಶಾಭಿವೃದ್ಧಿ ನಿಧಿ : ನೂತನ ರಿಕ್ಷಾ ನಿಲ್ದಾಣ ಲೋಕಾರ್ಪಣೆ

ಬಿ.ಸಿ.ರೋಡ್ ಕೈಕಂಬದ ಪೊಳಲಿ ದ್ವಾರದ ಬಳಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ನಿಲ್ದಾಣವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿಯವರು ಲೋಕಾರ್ಪಣೆಗೊಳಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕರು ರಿಕ್ಷಾ ಚಾಲಕರು ಸೇವಾ ಮನೋಭಾವದಿಂದ ದುಡಿಯುತ್ತಿದ್ದು ತಮ್ಮ ನಿತ್ಯ ದುಡಿಮೆಯ ಜೊತೆ ವೈದ್ಯಕೀಯ ತುರ್ತು ಪರಿಸ್ಥಿತಿಯಲ್ಲಿ ಯಾವುದೇ ಸಮಯದಲ್ಲಿ ಜನಸಾಮಾನ್ಯರಿಗೆ ಸ್ಪಂದಿಸುವ ಮೂಲಕ ವಿಶ್ವಾಸ ಅರ್ಹರಾಗಿರುತ್ತಾರೆ. ಈ ಭಾಗದ ರಿಕ್ಷಾ ಚಾಲಕರು ಬಹುದಿನಗಳ ಬೇಡಿಕೆಯನ್ನು ಇಂದು ಈಡೇರಿಸಿದ್ದು ಮುಂದಿನ ದಿನಗಳಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಲ್ಲಾ […]

Read More

Back To Top
Highslide for Wordpress Plugin