Rajesh Naik

ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ

ಕನ್ಯಾನ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಕರೋಪಾಡಿ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಸಾಲೆತ್ತೂರು ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಬೋಳಂತೂರು ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಮಂಚಿ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಸಜಿಪಮುನ್ನೂರು ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಗೋಳ್ತಮಜಲು ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಕಡೇಶಿವಾಲಯ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ನಾವೂರು ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಇರ್ವತ್ತೂರು ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಕಜೆಕಾರ್ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ […]

Read More

ಬರಿಮಾರು ಗ್ರಾ. ಪಂ. ಸದಸ್ಯ ಮರಳಿ ಬಿಜೆಪಿಗೆ ಸೇರ್ಪಡೆ

ಬರಿಮಾರು ಗ್ರಾ.ಪಂ. ಪಕ್ಷೇತರ ಸದಸ್ಯ ಹರಿಕೃಷ್ಣ ಬರಿಮಾರು ಪ್ರಮುಖರಾದ ಗುರುಪ್ರಸಾದ್, ಶರತ್, ಲತೀಶ್, ಯಶೋಧರ ಇವರನ್ನು ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಮಾತೃಪಕ್ಷ ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.

Read More

ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕಚೇರಿಯಲ್ಲಿ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ ಮಾಡಿದರು.

Read More

ಅಮೃತ್ 2.0 ಯೋಜನೆಯಡಿ ಕುಡಿಯುವ ನೀರು ಯೋಜನೆಗೆ ಶಿಲಾನ್ಯಾಸ

40.16 ಕೋಟಿ ರೂ. ಅನುದಾನದ ಅಮೃತ್ 2.0 ಯೋಜನೆಯಡಿಯಲ್ಲಿ ಬಂಟ್ವಾಳ ಪುರಸಭೆ ವ್ಯಾಪ್ತಿಯ ಕುಡಿಯುವ ನೀರು ವಿತರಣಾ ಯೋಜನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಿಲಾನ್ಯಾಸ ನೆರವೇರಿಸಿದರು.

Read More

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಗರ್ಭಗುಡಿ ಶಿಲಾನ್ಯಾಸ ಕಾರ್ಯಕ್ರಮ

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ನಡೆದ ನೂತನ ಗರ್ಭಗುಡಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

Read More

ನೇತ್ರಾವತಿ ನದಿ ಕಿನಾರೆಯಲ್ಲಿ 4 ಕೋಟಿ ರೂ. ವೆಚ್ಚದ ತಡೆಗೋಡೆ ಕಾಮಗಾರಿಗೆ ಶಿಲಾನ್ಯಾಸ

ನರಿಕೊಂಬು ಗ್ರಾಮದ ಕೇದಿಗೆ ಶ್ರೀ ವೀರಭದ್ರ ದೇವರು, ನಾಲ್ಕೈತ್ತಾಯ, ಪಂಜುರ್ಲಿ, ಮಹಾಂಕಾಳಿ ದೈವಂಗಳ ಕ್ಷೇತ್ರದ ಬಳಿ ನೇತ್ರಾವತಿ ನದಿ ಕಿನಾರೆಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತಡೆಗೋಡೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.

Read More

ಕೂರಿಯಾಳ ಗ್ರಾಮದಲ್ಲಿ 7.5 ಕೋಟಿ ರೂ. ಅನುದಾನದ ಕಾಮಗಾರಿಗಳ ಉದ್ಘಾಟನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕೂರಿಯಾಳ ಗ್ರಾಮದಲ್ಲಿ 7.5 ಕೋಟಿ ರೂ. ಅನುದಾನದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಾಡಿದರು.

Read More

ಕಡೇಶಿವಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಮಾವೇಶ

ಕಡೇಶಿವಾಲಯ ಗ್ರಾಮ ವ್ಯಾಪ್ತಿಯಲ್ಲಿ ರೂ. 5.50 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೆರವೇರಿಸಿದರು. ಬಿಜೆಪಿ ಕಡೇಶಿವಾಲಯ ಶಕ್ತಿಕೇಂದ್ರದ ಕಾರ್ಯಕರ್ತರ ಸಮಾವೇಶ ನಡೆಯಿತು.

Read More

ನರಿಕೊಂಬು ಶಕ್ತಿಕೇಂದ್ರದ ಕಾರ್ಯಕರ್ತರ ಸಮಾವೇಶ

ಬಿಜೆಪಿ ನರಿಕೊಂಬು ಶಕ್ತಿಕೇಂದ್ರದ ಶ್ರೀ ವೀರಮಾರುತಿ ಭಜನಾ ಮಂದಿರದ ಸಭಾಂಗಣದಲ್ಲಿ ಕಾರ್ಯಕರ್ತರ ಸಮಾವೇಶ  ನಡೆಯಿತು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

Read More

Back To Top
Highslide for Wordpress Plugin