Rajesh Naik

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿದ್ಯುತ್ ಸಮಸ್ಯೆ ಬಗೆಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿದ್ಯುತ್ ಸಮಸ್ಯೆ ಬಗೆಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಸೂಚನೆ. ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ಶೀಘ್ರ ಬಗೆಹರಿಸಿ, ಕೇಂದ್ರ ಸರಕಾರದ ಉಚಿತ ವಿದ್ಯುತ್ ಸಂಪರ್ಕ ಯೋಜನೆಗಲಾದ ದೀನ್‌ದಯಾಳ್ ಯೋಜನೆ, ಸೌಭಾಗ್ಯ ಯೋಜನೆಯಡಿ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಿ ಪ್ರಗತಿ ಸಾಧಿಸಲು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೂಚಿಸಿದರು. ಅವರು ವಿದ್ಯುತ್‌ಗೆ ಸಂಬಂಧಿಸಿದಂತೆ ಮೆಸ್ಕಾಂ ಸೂಪರಿಡೆಂಟ್ ಇಂಜಿನಿಯರ್ ಮಂಜಪ್ಪರನ್ನು ಸಂಪರ್ಕ ಮಾಡಿ ಹೋಟೆಲ್ ರಂಗೋಲಿಯಲ್ಲಿ […]

Read More

ನೆತ್ತರಕೆರೆ ಕಳ್ಳಿಗೆ: ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಪುಸ್ತಕ ವಿತರಣೆ

ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ನೆತ್ತರಕೆರೆ ಕಳ್ಳಿಗೆ ಇದರ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಪುಸ್ತಕ ವಿತರಣೆ ಕಾರ್‍ಯಕ್ರಮವು ಮೂಂಡಾಜೆಗುತ್ತು ವಿಠಲ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಕಾರ್‍ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಕ್ ಉಳಿಪ್ಪಾಡಿಯವರು ನೆರೆವೇರಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಶಾಲೆಗೆ ನೆರೆವು ನೀಡಿದ ದಾನಿಗಳನ್ನು ಮತ್ತು ನವೋದಯ ಮಿತ್ರ ವೃಂದದ ಕಾರ್‍ಯವನ್ನು ಶ್ಲಾಘಿಸಿದರು. ಮುಂದಿನ ದಿನಗಳಲ್ಲಿ ಶಾಲೆಗೆ ಬೇಕಾದ ಅನುದಾನವನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನಪಡುವುದಾಗಿ ಭರವಸೆಯನ್ನು ನೀಡಿದರು. […]

Read More

ಬಡಗಕಜೆಕಾರುನಲ್ಲಿ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ಬಡಗಕಜೆಕಾರುನಲ್ಲಿ ಕಾರ್ಯಕರ್ತರ ಅಭಿನಂದನಾ ಸಭೆ ನಡೆಯಿತು. ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನರೇಂದ್ರ ಮೋದಿಯ ಕನಸಿನ ಭಾರತದ ನಿರ್ಮಾಣದ ಬಗ್ಗೆ ಮಾತನಾಡಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಕಾರ್ಯದರ್ಶಿ ರಂಜಿತ್ ಮೈರ, ಗ್ರಾಮ ಪಂಚಾಯತ್ ಅಧ್ಯಕ್ಷ ವಜ್ರ ಪೂಜಾರಿ, ಗ್ರಾಮ ಸಮಿತಿ ಅಧ್ಯಕ್ಷ ವಾಸು ದೇವಾಡಿಗ, ಗ್ರಾಮ ಸಮಿತಿ ಪ್ರಧಾನಕಾರ್ಯದರ್ಶಿ ಸಂದೀಪ್ ಅಬುರ, ಕಜೆಕಾರು ಸೇವಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ದಿನೇಶ್ ಜೆಂಕ್ಯಾರ್, ಕಜೆಕಾರು ಸೇವಾ […]

Read More

ಪುಂಚೋಡಿಯಲ್ಲಿ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ

ಪಂಜಿಕಲ್ಲು ಗ್ರಾಮದ ಪುಂಚೋಡಿಯಲ್ಲಿ ಬಿಜೆಪಿ ಕಾರ್‍ಯಕರ್ತರ ಅಭಿನಂದನಾ ಸಭೆ ನಡೆಯಿತು. ಸಭೆಯಲ್ಲಿ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಕ್ ಉಳಿಪ್ಪಾಡಿ ಮಾತನಾಡಿ ಪಕ್ಷ ಸಂಘಟಿತವಾಗಿ ಈ ಬಾರಿ ಚುನಾವಣೆಯನ್ನು ಎದುರಿಸಿದ್ದರಿಂದ ಗೆಲುವು ನಮ್ಮದಾಯಿತು ಪಕ್ಷದ ಪ್ರತಿಯೊಬ್ಬ ಕಾರ್‍ಯಕರ್ತರು ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸದ್ದು ಅವರಿಗೆ ನಿಜವಾಗಿಯೂ ಅಭಿನಂದನೆ ಸಲ್ಲಬೇಕು ಎಂದರು.ಬಳಿಕ ಬಿಜೆಪಿ ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ ಮಾತನಾಡಿ ಬಂಟ್ವಾಳದಲ್ಲಿ ದುರಹಂಕಾರದ ರಾಜಕಾರಣಕ್ಕೆ ಸೋಲಾಗಿದೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ವಿರೋಧಿಗಳು ಒಂದಾಗಿದ್ದು ಕಾರ್‍ಯಕರ್ತರು ಈ ಸವಾಲನ್ನು […]

Read More

ಬಿ.ಸಿ ರೋಡಿ ಸ್ಪರ್ಶಕಲಾ ಮಂದಿರದಲ್ಲಿ ಸಾಮೂಹಿಕ ವಿವಾಹ ಸಮಾರಂಭ

ನವಚೇತನಾ ಟ್ರಸ್ಟ್ ಬಂಟ್ವಾಳ ಇದರ ವತಿಯಿಂದ ಬಿ.ಸಿ ರೋಡಿ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಕ್ ಉಳಿಪ್ಪಾಡಿಯವರು ಭಾಗವಹಿಸಿದರು.

Read More

ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಭಾಗದಲ್ಲಿರುವಂತೆ ಶಾಸಕರ ಸೂಚನೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನಲ್ಲಿ ನಿನ್ನೆಯಿಂದ ನಿರಂತರವಾಗಿ  ಮಳೆ ಸುರಿಯುತ್ತಿರುವುದರಿಂದ ಪರಿಸ್ಥಿತಿಯನ್ನು ಎದುರಿಸಲು ಮುಂಜಾಗ್ರತಾ ಕ್ರಮವಾಗಿ ತಾಲೂಕು‌ಮಟ್ಟದ ಎಲ್ಲಾ ಅಧಿಕಾರಿಗಳು ಕೇಂದ್ರ ಭಾಗದಲ್ಲಿ ಇರುವಂತೆ ತಾಲೂಕು ತಹಶಿಲ್ದಾರರ ಮೂಲಕ  ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ. ನಾಳೆ (ಬುಧವಾರ) ಬೆಳಿಗ್ಗೆಯಿಂದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಹಾರದ ಕ್ರಮ ಕೈಗೊಳ್ಳಲು ಸೂಚನೆ ನೀಡಲಿದ್ದಾರೆ ಎಂದು ಶಾಸಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಯಕ್ಷ ದ್ರುವ ಪಟ್ಲ ಸಂಭ್ರಮ – 2018

ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇವರ ವತಿಯಿಂದ ಅಡ್ಯಾರ್ ಗಾರ್ಡನ್‍ನಲ್ಲಿ ಎರ್ಪಡಿಸಲಾಗಿದ್ದ ಯಕ್ಷಧ್ರುವ ಪಟ್ಲ ಸಂಭ್ರಮ – 2018 ಸಮಾರಂಭದಲ್ಲಿ ಶಾಸಕರಾದ ಶ್ರೀ ರಾಜೇಶ್ ನಾಯ್ಕ್, ಗಣ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.  

Read More

ಬಂಟ್ವಾಳ: ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ವೀಣಾಧಾರಿಣಿ ಕಲಾ ಯುವಕ ಸಂಘ (ರಿ) ಬಂಟ್ವಾಳ ಇದರ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಜರಗಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ವೀಣಾಧಾರಿಣಿ ಕಲಾ ಯುವಕ ಸಂಘ (ರಿ)ದ ಅಧ್ಯಕ್ಷರಾದ ಜಿ.ಆನಂದ್, ಮಾಜಿ ಪುರಸಭೆ ಅಧ್ಯಕ್ಷ ದಿನೇಶ್ ಭಂಡಾರಿ, ಕೇಶವ ಮೂಲ್ಯ, ಸದಾಶಿವ ನಾಯ್ಕ, ಹೇಮೆಂದ್ರ, ಗಣೇಶ್ ಕುಲಾಲ್, ಬೋಜ ಮೂಲ್ಯ, ರಾಜೇಶ್, ಗಣೇಶ್ ರೈ ಮಾಣಿ, ಕಾರ್ಯದರ್ಶಿಯಾದ ಗೋಪಾಲ ಸ್ವಾಗತ ಮತ್ತು ಧನ್ಯವಾದ ಮಾಡಿದರು.

Read More

ಕೂರಿಯಾಳ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ಕುರಿಯಾಳದಲ್ಲಿ ಕಾರ್ಯಕರ್ತರ ಅಭಿನಂದನಾ ಸಭೆ ನಡೆಯಿತು.ಈ ಸಂಧರ್ಭದಲ್ಲಿ ರಾಜ್ಯ ಸಹವಕ್ತಾರೆ ಸುಲೋಚನ ಜಿ ಕೆ ಭಟ್,ರಾಮದಾಸ್ ಬಂಟ್ವಾಳ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ, ಪ್ರದೀಪ್ ಮಾರ್ಲ, ಪ್ರಸನ್ನ ಭಂಡಾರಿ, ಪ್ರಭಾಕರ ಪ್ರಭು, ಪಂಚಾಯತ್ ಉಪಾಧ್ಯಕ್ಷರಾದ ಯಶೋಧ, ಪುರುಷ ಸಾಲಿಯನ್, ಕ್ಷೇತ್ರದ ಉಪಾಧ್ಯಕ್ಷರು ದೇವಪ್ಪ ಪೂಜಾರಿ, ಕ್ಷೇತ್ರ ಸಮಿತಿಯ ಸದಸ್ಯರಾದ ಜಗದೀಶ್ ಭಂಡಾರಿ, ಧರ್ಮಣ್ಣ ಬಂಗೇರ ಪಂಚಾಯತ್ ಸದಸ್ಯರು, ಯಶವಂತ ಅಡಪ, ವಿಠಲ್ ಬಂಗೇರ, ಸಂದೇಶ್ ಕುರಿಯಾಳ, […]

Read More

Back To Top
Highslide for Wordpress Plugin