Rajesh Naik

ಸಂರಕ್ಷಣಾ ತಡೆಗೋಡೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ರೂ. 30 ಲಕ್ಷ ಅನುದಾನದಲ್ಲಿ ಪಲ್ಲಿಪ್ಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮಿನರಸಿಂಹ ದೇವಸ್ಥಾನದ ನೂತನ ಸಂರಕ್ಷಣಾ ತಡೆಗೋಡೆ ನಿರ್ಮಾಣಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

Read More

ಬಿ.ಮೂಡ ಗ್ರಾಮದ ಬೂತ್ ಸಶಕ್ತೀಕರಣ ಸಭೆ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವತಿಯಿಂದ ಬಂಟ್ವಾಳ ಪುರಸಭೆಯ ಬಿ.ಮೂಡ ಗ್ರಾಮದ ಬೂತ್‌ಗಳ ಕಾರ್ಯಗಳ ಬೂತ್ ಸಶಕ್ತೀಕರಣದ ಸಭೆಯು ಬಿ. ಸಿ. ರೋಡ್‌ನ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

Read More

ಭಾರತ್ ಸ್ಕೌಟ್ಸ್ & ಗೈಡ್ಸ್‌ನ ಅಂತರರಾಷ್ಟ್ರೀಯ ಜಾಂಬೂರಿ ಕಾರ್ಯಕ್ರಮ : ಬಂಟ್ವಾಳ ತಾಲೂಕು ಹೊರೆಕಾಣಿಕೆಗೆ ಚಾಲನೆ

ಮೂಡಬಿದಿರೆಯಲ್ಲಿ ನಡೆಯಲಿರುವ ಭಾರತ್ ಸ್ಕೌಟ್ಸ್ & ಗೈಡ್ಸ್‌ನ ಅಂತರರಾಷ್ಟ್ರೀಯ ಜಾಂಬೂರಿ ಕಾರ್ಯಕ್ರಮಕ್ಕೆ ಬಂಟ್ವಾಳ ತಾಲೂಕು ಮಟ್ಟದ ಹೊರೆಕಾಣಿಕೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚಾಲನೆ ನೀಡಿದರು.

Read More

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆ

ರೂ. 2 ಕೋಟಿ ಅನುದಾನದಲ್ಲಿ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಯಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪರಿಶೀಲಿಸಿದರು.

Read More

ABVP ಬಂಟ್ವಾಳ ನಗರದ ಅಭ್ಯಾಸ ವರ್ಗ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಬಂಟ್ವಾಳ ನಗರದ ಅಭ್ಯಾಸ ವರ್ಗದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

Read More

ಕೊಳ್ನಾಡು ಜಿ.ಪಂ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮ

ಸಾಲೆತ್ತೂರು ಸೌಹಾರ್ದ ಸಭಾಂಗಣದಲ್ಲಿ ನಡೆದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕೊಳ್ನಾಡು ಜಿ.ಪಂ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು. 413 ಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸವಲತ್ತುಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಬಂದ 99 ಅರ್ಜಿಗಳನ್ನು ಸ್ಥಳದಲ್ಲಿಯೇ ಅಧಿಕಾರಿಗಳ ಮೂಲಕ ವಿಲೆವಾರಿ ಮಾಡಲಾಯಿತು.

Read More

ಶ್ರೀರಾಮ ವಿದ್ಯಾಕೇಂದ್ರದ ವಾರ್ಷಿಕ ಕ್ರೀಡೋತ್ಸವ, ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಾರ್ಷಿಕ ಕ್ರೀಡೋತ್ಸವದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿಯವರೊಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

Read More

ಮಾಣಿ ಜಿ. ಪಂ. ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮ

ನೇರಳಕಟ್ಟೆ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ನಡೆದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಣಿ ಜಿ.ಪಂ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು. 324 ಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸವಲತ್ತುಗಳನ್ನು ನೀಡಲಾಯಿತು.ಕಾರ್ಯಕ್ರಮದಲ್ಲಿ ಬಂದ 140 ಅರ್ಜಿಗಳನ್ನು ಸ್ಥಳದಲ್ಲಿಯೇ ಅಧಿಕಾರಿಗಳ ಮೂಲಕ ವಿಲೆವಾರಿ ಮಾಡಲಾಯಿತು.

Read More

Back To Top
Highslide for Wordpress Plugin