Rajesh Naik

ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ಅವರೊಂದಿಗೆ ರೋಡ್ ಶೋ

ಬಿ.ಸಿ ರೋಡಿನಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿಯವರೊಂದಿಗೆ ರೋಡ್ ಶೋನಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಅಪಾರ ಸಾರ್ವಜನಿಕರು ಪಾಲ್ಗೊಂಡಿದ್ದರು.

Read More

08-05-2018ರ ಕಾರ್ಯಕ್ರಮ

ಕುಪ್ಪೆಟ್ಟು ಪಂಜುರ್ಲಿ ಧರ್ಮನೇಮೋತ್ಸವ ಕುಪ್ಪೆಟ್ಟು ಬರ್ಕೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕರೋಪಾಡಿ ಮಿತ್ತನಡ್ಕ ಮಲರಾಯ ದೈವದ ನೇಮೋತ್ಸವದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಚುನಾವಣಾ ಪ್ರಚಾರ ಸಭೆ – ಸಜಿಪಮೂಡ ಗ್ರಾಮದ ಮಾರ್ನಬೈಲಿನಲ್ಲಿ

ಸಜಿಪಮೂಡ ಗ್ರಾಮದ ಮಾರ್ನಬೈಲಿನಲ್ಲಿ ಅಭೂತಪೂರ್ವವಾಗಿ ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಸಭೆ ಮುಂಬೈ ಸಂಸದ ಗೋಪಾಲ ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

05-05-2018ರ ಕಾರ್ಯಕ್ರಮ

ಉಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಾಯಿತು. ಕಾವಳಮೂಡೂರಿನಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಾಯಿತು.

Read More

24-04-2018ರ ಕಾರ್ಯಕ್ರಮ

ಪೆರಾಜೆ ಶ್ರೀ ಗುಡ್ಡೆಚಾಮುಂಡಿ ವಲಸರಿ ಜಾತ್ರೆಯ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಬಿಜೆಪಿ ನಾಯಕರಾದ ಉದಯಕುಮಾರ್‌ ರಾವ್ ಮತ್ತು ಸ್ಥಳೀಯ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಕಡಂಬು ಶ್ರೀ ಕಲ್ಲುರ್ಟಿದೈವಸ್ಥಾನದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿ, ಪುರಸಭಾ ಸದಸ್ಯರಾದ ಗೋವಿಂದ ಪ್ರಭು, […]

Read More

23-04-2018ರ ಕಾರ್ಯಕ್ರಮ

ಶ್ರೀ ಹನುಮಂತ ದೇವಸ್ಥಾನ ಹನುಮಾನ್ ನಗರ ಬಂಟ್ವಾಳ ಇಲ್ಲಿಗೆ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ದೇವದಾಸ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದರವರು ಉಪಸ್ಥಿತರಿದ್ದರು. ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನ ಬಂಟ್ವಾಳ ಇಲ್ಲಿಗೆ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಗೋವಿಂದ ಪ್ರಭು, […]

Read More

ನಾಮಪತ್ರ ಸಲ್ಲಿಕೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ಶುಕ್ರವಾರ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೆಳಿಗ್ಗೆ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪೂಜೆ ಸಲ್ಲಿಸಿ ನಂತರ ತಮ್ಮ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಸುಮಾರು 15 ಕಿ.ಮೀ. ಪಾದಯಾತ್ರೆ ಮೂಲಕ ಬಿ.ಸಿ. ರೋಡ್ ತಲುಪಿ ಸ್ಪರ್ಶ ಕಲಾಮಂದಿರದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಿದರು. ನಂತರ ತಹಶೀಲ್ದಾರ್ ಕಛೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಸುವ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಕೋಟ […]

Read More

Back To Top
Highslide for Wordpress Plugin