Rajesh Naik

ಪೂರ್ವತಯಾರಿ ಸಭೆ – ಬಿಜೆಪಿ ಬಂಟ್ವಾಳ

ಬಿಜೆಪಿ ಬಂಟ್ವಾಳದ ನವಶಕ್ತಿ ಸಮಾವೇಶ, ನವಕರ್ನಾಟಕ ಚಿಂತನಾ ಸಭೆಯ ಪೂರ್ವತಯಾರಿಯ ಬಗ್ಗೆ ಪ್ರಮುಖ ಕಾರ್ಯಕರ್ತರ ಸಭೆ ದಿನಾಂಕ 28-12-2017ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.

Read More

ಕರೋಪಾಡಿ ಗ್ರಾಮದಲ್ಲಿ ಅವಘಡ – ಮನೆ ಭೇಟಿ

ಕರೋಪಾಡಿ ಗ್ರಾಮದ ಕುಡ್ಪಲ್ತಡ್ಕದಲ್ಲಿ ಇತ್ತೀಚೆಗೆ ಗ್ಯಾಸ್ ಸಿಲಿಂಡರ್ ದುರಂತ ನಡೆದಿದ್ದು ಅವಘಡಕ್ಕೊಳಗಾದ ಮನೆಯವರನ್ನು ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ದಿನಾಂಕ 25-12-2017ರಂದು ಭೇಟಿ ಮಾಡಿದರು.

Read More

ಅನಂತಾಡಿ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ

ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ, ಅನಂತಾಡಿ ಇದರ ಶತಮಾನೋತ್ಸವ ಕಾರ್ಯಕ್ರಮ ದಿನಾಂಕ 23-12-2017ರಂದು ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ನೇತಾರ ರಾಜೇಶ್ ನಾಯ್ಕ್ ಪಾಲ್ಗೊಂಡಿದ್ದರು.

Read More

ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದ ಉದ್ಘಾಟನಾ ಕಾರ್ಯಕ್ರಮ, ಮಂಗಳೂರು

ಎಸ್.ಡಿ.ಎಂ ಕಾಲೇಜು ಮಂಗಳೂರು ಇದರ ವತಿಯಿಂದ ಕಾಡಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 23-12-2017ರಂದು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್‍ ನಾಯ್ಕ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಪದಪ್ರಧಾನ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ರಿ) ವತಿಯಿಂದ ದಿನಾಂಕ 20-12-2017ರಂದು ನಡೆದ ಪದಪ್ರಧಾನ ಕಾರ್ಯಕ್ರಮದಲ್ಲಿ ಬಿಜೆಪಿ ನೇತಾರ ರಾಜೇಶ್ ನಾಯ್ಕ ಪಾಲ್ಗೊಂಡಿದ್ದರು.

Read More

ಮದ್ಯವರ್ಜನ ಶಿಬಿರದ ಸಮಾರೋಪ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ವತಿಯಿಂದ ನಡೆದ 1070ನೇ ಮದ್ಯವರ್ಜನ ಶಿಬಿರದ ಸಮಾರೋಪ ದಿನಾಂಕ 20-12-2017ರಂದು ಬಿ.ಸಿ ರೋಡಿನ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

Read More

ಕೆನರಾ ಬ್ಯಾಂಕ್ – ರೈತರ ಸಮೂಹ ಸಂಪರ್ಕ ಅಭಿಯಾನ ಮತ್ತು ಸಾಲಮೇಳ ಕಾರ್ಯಕ್ರಮ

ಕೆನರಾ ಬ್ಯಾಂಕ್ ಇದರ ಸಹಯೋಗದಲ್ಲಿ ರೈತರ ಸಮೂಹ ಸಂಪರ್ಕ ಅಭಿಯಾನ ಮತ್ತು ಸಾಲಮೇಳ ಕಾರ್ಯಕ್ರಮ ದಿನಾಂಕ 20-12-2017ರಮದು ಶ್ರೀ ಲಕ್ಷ್ಮೀ ವೆಂಕಟರಮಣ ಯಜಮಾನ ಇಂಡಸ್ಟ್ರೀಸ್ ಮಾವಿನಕಟ್ಟೆ, ವಾಮದಪದವಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖ ನೇತಾರರಾದ ರಾಜೇಶ್‍ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

Back To Top
Highslide for Wordpress Plugin