Rajesh Naik

ಗೆಲುವಿನ ಸಂಭ್ರಮಾಚರಣೆ

ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳಲ್ಲಿನ ಭಾರತೀಯ ಜನತಾ ಪಾರ್ಟಿಯ ಗೆಲುವಿನ ಸಂಭ್ರಮಾಚಾರಣೆಯನ್ನು ದಿನಾಂಕ 18-12-2017ರಂದು ಬಿ.ಸಿ ರೋಡಿನಲ್ಲಿ ಬಿಜೆಪಿ ಕಾರ್ಯಕರ್ತ ಬಂಧುಗಳೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಅಪಾರ ಕಾರ್ಯಕರ್ತರು ಪಾಲ್ಗೊಂಡಿದ್ದರು.

Read More

ಅಷ್ಟಪವಿತ್ರ ನಾಗಮಂಡಲೋತ್ಸವದ ಪೂರ್ವಭಾವಿ ಸಭೆ

ಶ್ರೀಧಾಮ ಮಾಣಿಲದಲ್ಲಿ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಸ್ವಾಮಿಜಿಯವರ ನೇತೃತ್ವದಲ್ಲಿ ನಡೆಯಲಿರುವ ಅಷ್ಟಪವಿತ್ರ ನಾಗಮಂಡಲೋತ್ಸವದ ಪೂರ್ವಭಾವಿ ಸಭೆ ದಿನಾಂಕ 17-12-2017ರಂದು ನಡೆಯಿತು. ಸಭೆಯಲ್ಲಿ ಬಿಜೆಪಿ ನೇತಾರ ರಾಜೇಶ್‍ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

Read More

ಬಿಜೆಪಿ ಕಡೇಶ್ವಾಲ್ಯದ 158ನೇ ಬೂತ್‍ನಲ್ಲಿ ನಡೆದ ಬೂತ್ ಸಶಕ್ತೀಕರಣ ಸಭೆ

ಬಿಜೆಪಿ ಕಡೇಶ್ವಾಲ್ಯದ 158ನೇ ಬೂತ್‍ನಲ್ಲಿ ದಿನಾಂಕ 14-12-2017ರಂದು ನಡೆದ ಬೂತ್ ಸಶಕ್ತೀಕರಣ ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರನ್ನುದ್ದೇಶಿಸಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಮಾತನಾಡಿದರು.

Read More

ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾ.ಪಂ: ಉಜ್ವಲ ಯೋಜನೆಯಡಿ ಫಲಾನುಭವಿಗಳ ವಿತರಣಾ ಕಾರ್ಯಕ್ರಮ

ಕೇಂದ್ರದ ನರೇಂದ್ರ ಮೋದಿ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿಯಲ್ಲಿ ದಿನಾಂಕ 14-12-2017ರಂದು ಅರ್ಹ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ವಿತರಣಾ ಕಾರ್ಯಕ್ರಮ ನಡೆಯಿತು. ಬಿಜೆಪಿ ನೇತಾರ ರಾಜೇಶ್‍ ನಾಯ್ಕ್ ಫಲಾನುಭವಿಗಳಿಗೆ ಗ್ಯಾಸ್‍ ಕಿಟ್‍ಗಳನ್ನು ವಿತರಿಸಿದರು.

Read More

ಬಿಜೆಪಿ ಗೋಳ್ತಮಜಲು ಶಕ್ತಿಕೇಂದ್ರದ ಕಾರ್ಯಗಾರ

ಬಿಜೆಪಿ ಗೋಳ್ತಮಜಲು ಶಕ್ತಿಕೇಂದ್ರದ ಪ್ರಮುಖ ಕಾರ್ಯಕರ್ತರ ಕಾರ್ಯಗಾರ ದಿನಾಂಕ 12-12-2017 ರಂದು ಕಲ್ಲಡ್ಕ ಪಂಚವಟಿ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read More

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶಿಲಾನ್ಯಾಸ ಸಮಾರಂಭ

ಸರಪಾಡಿ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಗೆ ಶಿಲಾನ್ಯಾಸ ದಿನಾಂಕ 06-12-2017ರಂದು ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಬಿ.ಸಿ ರೋಡಿನಲ್ಲಿ ರಾಜ್ಯಾಧ್ಯಕ್ಷ ಬಿಎಸ್‍ವೈಗೆ ಸ್ವಾಗತ

ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಂಗಳೂರಿನಲ್ಲಿ ಭಾಗವಹಿಸಿ ಪೂತ್ತೂರಿಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್ ಯಡಿಯೂರಪ್ಪರವರಿಗೆ ಬಿ.ಸಿ ರೋಡಿನಲ್ಲಿ ದಿನಾಂಕ 09-11-2017ರಂದು ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಸೇರಿದಂತೆ ಹಲವು ಕಾರ್ಯಕರ್ತರು ಸ್ವಾಗರ ಕೋರಿದರು.

Read More

ನವಕರ್ನಾಟಕ ಪರಿವರ್ತನಾ ಯಾತ್ರೆಯ ಪೂರ್ವತಯಾರಿ ಸಭೆ

ನವಕರ್ನಾಟಕ ಪರಿವರ್ತನಾ ಯಾತ್ರೆಯ ನವಂಬರ್ 11ರ ಬಂಟ್ವಾಳದ ಸಮಾವೇಶದ ವಿವಿಧ ಸಮಿತಿ ಕೆಲಸ ಕಾರ್ಯಗಳ ಬಗ್ಗೆ ಸಭೆಯು ದಿನಾಂಕ 09-11-2017ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Read More

ನವಕರ್ನಾಟಕ ಪರಿವರ್ತನಾ ಯಾತ್ರೆಯ ಪತ್ರಿಕಾಗೋಷ್ಟಿ

ನವಕರ್ನಾಟಕ ಪರಿವರ್ತನಾ ಯಾತ್ರೆಯ ನವಂಬರ್ 11ರ ಬಂಟ್ವಾಳದ ಸಮಾವೇಶದ ಬಗ್ಗೆ ಪತ್ರಿಕಾಗೋಷ್ಟಿ ನಡೆಯಿತು. ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Read More

Back To Top
Highslide for Wordpress Plugin