Rajesh Naik

ಸಂಸದ ನಳಿನ್ ಅವರಿಂದ ರಸ್ತೆ ಕಾಮಗಾರಿ ಪರಿಶೀಲನೆ

ಸಂಸದ ನಳಿನ್ ಕುಮಾರ್ ಕಟೀಲ್‍ರವರು ದಿನಾಂಕ 20-09-2017ರಂದು ಬಿ.ಸಿ ರೋಡ್ ಸರ್ವೀಸ್ ರಸ್ತೆಯ ಕಾಮಗಾರಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ರಾಜೇಶ್ ನಾಯ್ಕ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

Read More

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಅನ್ನ ದಾಸೋಹಕ್ಕೆ ಧನ ಸಹಾಯ

ಬಿಜೆಪಿ ಬಾಳ್ತಿಲ ಗ್ರಾಮಪಂಚಾಯತ್ ಸಮಿತಿ ಇದರ ವತಿಯಿಂದ ದಿನಾಂಕ 20-09-2017ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಅನ್ನ ದಾಸೋಹಕ್ಕೆ 1,20,150 ರೂ ಮೊತ್ತವನ್ನು ವಿದ್ಯಾಕೇಂದ್ರದ ಸಂಚಾಲಕರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಇವರಿಗೆ ಹಸ್ತಾಂತರಿಸಲಾಯಿತು.

Read More

ಬಾಳ್ತಿಲ ಗ್ರಾ.ಪಂ: ಉಜ್ವಲ ಯೋಜನೆಯಡಿ ಫಲಾನುಭವಿಗಳ ವಿತರಣಾ ಕಾರ್ಯಕ್ರಮ

ಕೇಂದ್ರದ ನರೇಂದ್ರ ಮೋದಿ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿಯಲ್ಲಿ ದಿನಾಂಕ 19-09-2017ರಂದು ಬಾಳ್ತಿಲ ಗ್ರಾಮಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ವಿತರಣಾ ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.

Read More

ಮುನಿ ಶ್ರೀ ವೀರ ಸಾಗರ ಮಹಾರಾಜ ಸ್ವಾಮಿಗಳಿಗೆ ಭೇಟಿ

ಪಾಣೆಮಂಗಳೂರು ಅನಂತ ಜೈನ ಚೈತ್ಯಾಲಯದಲ್ಲಿ ಭಾನುವಾರ ಚಾರ್ತುಮಾಸ ವ್ರತಾಚಾರಣೆಯ ಅಂಗವಾಗಿ ನಡೆದ ಮಂಗಲ ಪ್ರವಚನದಲ್ಲಿ ಪ್ರಗತಿಪರ ಕೃಷಿಕ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು 108 ಮುನಿ ಶ್ರೀ ವೀರ ಸಾಗರ ಮಹಾರಾಜ ಸ್ವಾಮಿಗಳಿಂದ ಅರ್ಶೀವಚನ ಪಡೆದರು.

Read More

ದೈವಿಸ್ವರೂಪಿಣಿ ದೇಯಿ ಬೈದೆತಿಗೆ ಅಪಮಾನ ಖಂಡಿಸಿ ಪ್ರತಿಭಟನೆ

ಪುತ್ತೂರು ತಾಲೂಕಿನ ಮೂಡುಪಿನಡ್ಕದಲ್ಲಿ ಸರ್ಕಾರ ನಿರ್ಮಿಸಿದ ದೇಯಿ ಬೈದೆತಿ ಔಷಧಿ ವನದಲ್ಲಿ ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದೆತಿಗೆ ಮತಾಂಧರಾದ ಹನೀಫ್ ಮತ್ತು ಸಂಗಡಿಗರು ಇವರ ವಿಕೃತ ಬುದ್ಧಿಯಿಂದ ತಾಯಿಯ ಪ್ರತಿಮೆಗೆ ಅಪಮಾನಗೊಳಿಸಿ ಅಶ್ಲೀಲಕಾರವಾಗಿ ಪೋಟೋ ತೆಗೆದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪಸರಿಸಿದ್ದು ಖಂಡನೀಯ. ತುಳುನಾಡಿನ ಸಂಸ್ಕಾರ ,ಸಂಸ್ಕೃತಿಯನ್ನ ಉಳಿಸಿಕೊಂಡು, ಬೆಳೆಸಿಕೊಂಡು ಭಾವನಾತ್ಮಕವಾಗಿ ಜೀವನ ಸಾಗಿಸಿಕೊಂಡು ಬಂದಂತಹ ಸಮಸ್ತ ಹಿಂದೂ ಜನತೆಗೆ ಈ ಕೃತ್ಯದಿಂದ ಅಪಾರ ನೋವು ಆಗಿದೆ. ಇದನ್ನು ಇಡೀ ಹಿಂದು […]

Read More

ಬರಿಮಾರ್ ಗ್ರಾ.ಪಂ: ಉಜ್ವಲ ಯೋಜನೆಯಡಿ ಫಲಾನುಭವಿಗಳ ವಿತರಣಾ ಕಾರ್ಯಕ್ರಮ

ಕೇಂದ್ರದ ನರೇಂದ್ರ ಮೋದಿ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿಯಲ್ಲಿ ಬರಿಮಾರ್ ಗ್ರಾಮಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ವಿತರಣಾ ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.

Read More

ಹರ್ಷ ಫಾರ್ಮ್ಸ್ ನಲ್ಲಿ ವನಮಹೋತ್ಸವ ಕಾರ್ಯಕ್ರಮ

ಲಯನ್ಸ್ ಕ್ಲಬ್ ಅಶೋಕ ನಗರ, ರೋಟರಿ ಕ್ಲಬ್ ಮಂಗಳೂರು ಹಿಲ್ಸ್ ಸೈಡ್, ದ.ಕ ಟೈರ್ಸ್ ಮತ್ತು ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ಮಂಗಳೂರು ಇದರ ಸಹಭಾಗಿತ್ವದಲ್ಲಿ ದಿನಾಂಕ 11-09-2017ರಂದು ಬಂಟ್ವಾಳ ಕಾಮಾಜೆಯ ಹರ್ಷ ಫಾರ್ಮ್ಸ್ ನಲ್ಲಿ ವನಮಹೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Read More

ಚೆನ್ನೈತ್ತೋಡಿ ಗ್ರಾ.ಪಂ: ಉಜ್ವಲ ಯೋಜನೆಯಡಿ ಫಲಾನುಭವಿಗಳ ವಿತರಣಾ ಕಾರ್ಯಕ್ರಮ

ಕೇಂದ್ರದ ನರೇಂದ್ರ ಮೋದಿ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿಯಲ್ಲಿ ಚೆನ್ನೈತ್ತೋಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ವಿತರಣಾ ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.

Read More

ಮಾಣಿಲದಲ್ಲಿ ಶ್ರೀ ಗುರು ಪಾದುಕಾ ಪೂಜೆ ಕಾರ್ಯಕ್ರಮ

ಮಾಣಿಲ ಶ್ರೀ ಮಹಾಲಕ್ಷ್ಮೀ ಸೇವಾ ಸಮಿತಿ, ಬಂಟ್ವಾಳ ತಾಲೂಕು ಇದರ ವತಿಯಿಂದ ದಿನಾಂಕ 11-09-2017ರಂದು ಶ್ರೀ ಗುರು ಪಾದುಕಾ ಪೂಜೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಪಾಲ್ಗೊಂಡಿದ್ದರು.

Read More

ಕಡೇಶ್ವಾಲ್ಯ ದೇವಸ್ಥಾನದಲ್ಲಿ ಕಳ್ಳತನ : ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ: ಮೊಗರ್ನಾಡು ಸಾವಿರ ಸೀಮೆಯ ಕಡೇಶ್ವಾಲ್ಯ ಚಿಂತಾಮಣಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಗರ್ಭಗುಡಿಗೆ ನುಗ್ಗಿ ಕಳ್ಳತನ ಮಾಡಿದ ಘಟನೆ ನಡೆದಿದ್ದು ದೇಗುಲದ ಬೆಲೆಬಾಳುವ ಆಭರಣಗಳನ್ನು ಕಳ್ಳರು ದೋಚಿರುವ ಘಟನೆ ಬೆಳಕಿಗೆ ಬಂದ ಕೂಡಲೇ ಸಾವಿರಾರು ಭಕ್ತಾದಿಗಳು ಸೇರಿದ್ದು ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ಉಳಿಪ್ಪಾಡಿ ರಾಜೇಶ್ ನಾಯ್ಕ್ ಭೇಟಿ ನೀಡಿ ಸ್ಥಳಿಯರಲ್ಲಿ ಘಟನೆಯ ವಿವರ ಪಡೆದರು. ಊರವರ ಸಮ್ಮುಖದಲ್ಲಿ ಶೀಘ್ರವೇ ಕಳ್ಳತನಗೈದ ಆರೋಪಿಗಳ ಬಂಧನಕ್ಕೆ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ. ದ.ಕ ಜಿಲ್ಲೆಯಲ್ಲಿ ಕಾರಣೀಕದ ಕ್ಷೇತ್ರವಾದ ಇಲ್ಲಿ ದುಷ್ಕರ್ಮಿಗಳು […]

Read More

Back To Top
Highslide for Wordpress Plugin