Rajesh Naik

ನೈನಾಡಿನ ಬಾಲಗೋಕುಲದ ವಿದ್ಯಾರ್ಥಿಗಳ ತಂಡದಿಂದ ಒಡ್ಡೂರು ಫಾರ್ಮ್ಸ್ ಗೆ ಭೇಟಿ

ಪಿಲಾತಬೆಟ್ಟು ಗ್ರಾಮದ ನೈನಾಡಿನ ಬಾಲಗೋಕುಲದ ವಿದ್ಯಾರ್ಥಿಗಳ ತಂಡ ಇಂದು ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.

Read More

ಸರಪಾಡಿ ಶಕ್ತಿಕೇಂದ್ರ ವತಿಯಿಂದ ಸ್ವಚ್ಛಭಾರತ ಅಭಿಯಾನ

ಬಿಜೆಪಿ ಯುವಮೋರ್ಚಾ ಸರಪಾಡಿ ಶಕ್ತಿಕೇಂದ್ರ ವತಿಯಿಂದ ಸ್ವಚ್ಛಭಾರತ ಅಭಿಯಾನವು ದಿನಾಂಕ 03-04-2017 ರ ಆದಿತ್ಯವಾರ ಕಕ್ಯಪದವಿನಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಬಿಜೆಪಿ ನೇತಾರರಾದ ಶ್ರೀ ರಾಜೇಶ್ ನಾಕ್ ಉಳಿಪ್ಪಾಡಿ, ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷರಾದ ವಜ್ರನಾಥ ಕಲ್ಲಡ್ಕ, ಪ್ರ.ಕಾರ್‍ಯದರ್ಶಿ ಸಂತೋಷ್ ರಾಯಿಬೆಟ್ಟು, ಸುದರ್ಶನ್ ಬಜೆ, ಸುರೇಶ್ ಮೈರ, ಹರಿಶ್ಚಂದ್ರ ಪೂಜಾರಿ ಕಜೆಕಾರು, ಸಾಂತಪ್ಪ, ಪ್ರವೀಣ್ ಪೂಜಾರಿ, ಮೋಹನ್‌ದಾಸ್, ಇರ್ಫಾನ್, ಚಂದ್ರಹಾಸ, ರಂಜಿತ್ ಮೈರ ಮತ್ತು ಹಲವು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಸಜೀಪ ಮೂನ್ನೂರಿನಲ್ಲಿ ಸ್ವಯಂಪ್ರೇರಿತ ರಕ್ತದಾನ, ನೇತ್ರ ತಪಾಸಣಾ ಶಿಬಿರ

ಬಂಟ್ವಾಳ: ಬಿಜೆಪಿ ಸಜೀಪ ಮೂನ್ನೂರು ಗ್ರಾಮ ಸಮಿತಿ ಮತ್ತು ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಮತ್ತು ಲಯನ್ಸ್ ಮತ್ತು ಲಯನೆಸ್ಸ್ ಕ್ಲಬ್ ಬಂಟ್ವಾಳ ಸಹಯೋಗದೊಂದಿಗೆ ಸಜೀಪ ಮೂಡ ಕಂದೂರು ಶ್ರೀ ಗುರು ಮಾಚಿದೇವ ಸಮುದಾಯ ಭವನದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರವನ್ನು ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಮಾಜಮುಖಿ ಚಿಂತನೆಗಳೊಂದಿಗೆ ಬೇರೆಯವರ ಕಷ್ಟ ಸುಖಗಳಿಗೆ ಸ್ಪಂದಿಸುವ ಗುಣ ಗ್ರಾಮ ಗ್ರಾಮಗಳಲ್ಲಿ […]

Read More

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆಯು ಈ ದಿನ 28-03-2017 ರಂದು ಶ್ರೀನಿತ್ಯಾನಂದ ಭಜನಾ ಮಂದಿರ ಬೈಪಾಸ್ ಬಂಟ್ವಾಳದಲ್ಲಿ ಬಿ.ದೇವದಾಸ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿತು. ಮಾಜಿ ಶಾಸಕರಾದ ಶ್ರೀರುಕ್ಮಯ ಪೂಜಾರಿ ಮಂಡಲ ಕಾರ್ಯಕಾರಿಣಿ ಉದ್ಫಾಟನಾ ಭಾಷಣ ಮಾಡಿದರು. ಸಮಾರೋಪ ಕಾರ್ಯಕ್ರಮದಲ್ಲಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿದರು. ವೇದಿಕೆಯಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ದೇವದಾಸ್ ಶೆಟ್ಟಿ, ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಜಿಲ್ಲಾ ವಕ್ತಾರರಾದ ಜಿತೇಂದ್ರ ಕೊಟ್ಟಾರಿ, ವಿಕಾಸ್ ಪುತ್ತೂರು, ಮಂಡಲ ಪ್ರಧಾನಕಾರ್ಯದರ್ಶಿಗಳಾದ […]

Read More

Back To Top
Highslide for Wordpress Plugin