Rajesh Naik

ಮಹಾಮಂಗಳಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯ ಅಕ್ಷತಾ ಅಭಿಯಾನ

ಮಂಗಳೂರಿನಲ್ಲಿ ನಡೆಯಲಿರುವ ಗೋಮಂಗಲಾ ಯಾತ್ರೆಯ ಮಹಾಮಂಗಳಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಅಕ್ಷತಾ ಅಭಿಯಾನದ ಮೂಲಕ ಬಿ.ಸಿ ರೋಡಿನ ರಕ್ತೇಶ್ವರಿ ದೇವಾಸ್ಥಾನದ ಬಳಿಯಿಂದ ಪ್ರಾರಂಭಿಸಲಾಯಿತು.

Read More

ಒಡ್ಡೂರು ಫಾರ್ಮ್ಸ್ ಗೆ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಶಾಲಾ ವಿಧ್ಯಾರ್ಥಿಗಳ ತಂಡ ಭೇಟಿ

ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಶಾಲಾ ವಿಧ್ಯಾರ್ಥಿಗಳ ತಂಡ ಇಂದು ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಕೃಷಿ, ಹೈನುಗಾರಿಕೆ,ಕೃಷಿ ಚಟುವಟಿಕೆಯನ್ನು ವೀಕ್ಷಿಸಿದರು. ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ನೀರಾ ಬಗ್ಗೆ ಮಾಹಿತಿ ಸಂಗ್ರಹಿಸಿದರು.

Read More

ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ : ಸನ್ಮಾನ ಕಾರ್ಯಕ್ರಮ

ತುಮಕೂರಿನಲ್ಲಿ 400ಕ್ಕೂ ಮಿಕ್ಕಿ ಶೌಚಾಲಯ ನಿರ್ಮಿಸಿ ಪ್ರಧಾನಿ ಮೋದಿಯವರ ಸ್ವಚ್ಛಭಾರತದ ಕನಸು ನನಸಾಗುವಂತೆ ಮಾಡಿದ ಯುವಮೋರ್ಚಾದ ರಾಜ್ಯಕಾರ್ಯಕಾರಿಣಿ ಸದಸ್ಯೆ ಕು.ಭವ್ಯರಾಣಿಯವರಿಗೆ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಭಾರತಿ ಶೆಟ್ಟಿಯವರಿಂದ ಸನ್ಮಾನ ಕಾರ್ಯಕ್ರಮ ಅನಂತಾಡಿಯಲ್ಲಿ ನಡೆಯಿತು.

Read More

ಒಡ್ಡೂರು ಫಾರ್ಮ್ಸ್ ಗೆ ಮಣಿನಾಲ್ಕೂರು ಸೇವಾ ಸಹಕಾರಿ ಸಂಘದ ಸದಸ್ಯರ ಭೇಟಿ

ಮಣಿನಾಲ್ಕೂರು ಸೇವಾ ಸಹಕಾರಿ ಸಂಘದ ಸದಸ್ಯರು ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಕೃಷಿ, ಹೈನುಗಾರಿಕೆ,ಕೃಷಿ ಚಟುವಟಿಕೆಯನ್ನು ವೀಕ್ಷಿಸಿದರು. ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ನೀರಾ ಬಗ್ಗೆ ಮಾಹಿತಿ ಸಂಗ್ರಹಿಸಿದರು.

Read More

ದಕ್ಷಿಣ ಕನ್ನಡ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ನಿವಾರಣಾ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಯವರಿಗೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಜಿಲ್ಲಾ ಬಿಜೆಪಿ ನಿಯೋಗವು ಈ ದಿನ ಮಾನ್ಯ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಾನ್ಯ ಜಿಲ್ಲಾಧಿಕಾರಿಯವರನ್ನು ಬೇಟಿ ಮಾಡಿತು. ಕೊಳವೆ ಬಾವಿ ಕೊರೆಯುವುದನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ತುಂಬೆ ವೆಂಟೆಡ್ ಡ್ಯಾಂ ನಿಂದ ಸಂತ್ರಸ್ತರಾಗುವ ರೈತರಿಗೆ ಕೇಂದ್ರ ಸರಕಾರದ ಜಲ ಆಯೋಗದ ನೀತಿಯಂತೆ ಪರಿಹಾರವನ್ನು ನೀಡಬೇಕು. ಅಡಿಕೆಗೆ ಕೇಂದ್ರ ಸರಕಾರ ರೂ.160 ಕೋಟಿ ಬೆಂಬಲ ಬೆಲೆ ಘೋಷಿಸಿದ್ದು ರಾಜ್ಯ […]

Read More

ಮಧ್ವ ಶ್ರೀ ಅಯ್ಯಪ್ಪ ಮಂದಿರಕ್ಕೆ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹಾಗೂ ಇತರ ಕಾರ್ಯಕರ್ತರೊಂದಿಗೆ ಭೇಟಿ

ಮಧ್ವ ಶ್ರೀ ಅಯ್ಯಪ್ಪ ಮಂದಿರಕ್ಕೆ ನಮ್ಮ ಹಿರಿಯರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷರಾದ ಬಿ ದೇವದಾಸ್ ಶೆಟ್ಟಿ,ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜ, ಗ್ರಾ.ಪಂ ಅಧ್ಯಕ್ಷರಾದ ಪ್ರಮೋದ್ ಕುಮಾರ್ ರೈ ಮತ್ತು ಪ್ರಮುಖ ಕಾರ್ಯಕರ್ತರೊಂದಿಗೆ ಭೇಟಿ.

Read More

ವಾಜಪೇಯಿಯವರ 92 ನೇ ಜನ್ಮದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ 92 ನೇ ಜನ್ಮದಿನಾಚರಣೆಯ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಿಜೆಪಿಯ ವತಿಯಿಂದ ವೈದ್ಯಕೀಯ ಪ್ರಕೋಷ್ಟದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಪೊಳಲಿಯ ಸರ್ವಮಂಗಳ ಸಭಾಭವನದಲ್ಲಿ ನಡೆಯಿತು.

Read More

ತುಂಬೆ ಡ್ಯಾಂ ಮುಳುಗಡೆ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಒದಗಿಸುವಂತೆ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್ ಯಡಿಯೂರಪ್ಪರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಬಂಟ್ವಾಳ ಬಿಜೆಪಿಯ ನಿಯೋಗ

ತುಂಬೆ ಡ್ಯಾಂ ಮುಳುಗಡೆ ಸಂತ್ರಸ್ಥರಿಗೆ ಸೂಕ್ತ ಪರಿಹಾರ ನೀಡಲು ಮೀನಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರದ ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿ, ಕರಾವಳಿ ಭಾಗದ ರೈತರ ಈ ಹೋರಾಟದಲ್ಲಿ ನಮ್ಮೊಂದಿಗೆ ಭಾಗವಹಿಸುವಂತೆ ರೈತ ನಾಯಕ ,ಮಾಜಿ ಮುಖ್ಯ ಮಂತ್ರಿ ,ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್ ಯಡಿಯೂರಪ್ಪರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಬಂಟ್ವಾಳ ಬಿಜೆಪಿಯ ನಿಯೋಗ.

Read More

ಮುತ್ತೂರು ಕೆಸರ್‌ಡೊಂಜಿ ದಿನ

ಬಂಟ್ವಾಳ : ದಿ| ಮೋಹನ್ ಅವರ ಸ್ಮರಣಾರ್ಥವಾಗಿ ವಿವಿಧ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಮುತ್ತೂರು ಅಮರಜ್ಯೋತಿ ಫ್ರೆಂಡ್ಸ್ ಸರ್ಕಲ್ ಇದರ ಆಶ್ರಯದಲ್ಲಿ ತೃತೀಯ ವರ್ಷದ ಅಮರಜ್ಯೋತಿ ಕ್ರೀಡಾಕೂಟ ಪ್ರಯುಕ್ತ ನಡೆದ ಕೆಸರ್‌ಡೊಂಜಿ ದಿನ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಪ್ರಗತಿಪರ ಕೃಷಿಕ ರಾಜೇಶ್ ನಾಕ್ ಉಳಿಪಾಡಿಗುತ್ತು ದ.ಕ.ಜಿ.ಪಂ. ಉಪಾದ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಡಾ. ಭರತ್ ಶೆಟ್ಟಿ, ಶುಭಲಕ್ಷ್ಮೀ ಟ್ರಾವೆಲ್ಸ್ ಮಾಲಕ […]

Read More

Back To Top
Highslide for Wordpress Plugin