ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಜೇಶ್ ನಾಯ್ಕ್ ಮತಯಾಚಿಸಿದರು. ಈ ಸಂದರ್ಭಲ್ಲಿ ಶ್ರೀಮತಿ ಸುಲೋಚನಾ ಜಿ. ಕೆ. ಭಟ್ ಹಾಗೂ ಇನ್ನಿತರ ಬಿ.ಜೆ.ಪಿ. ಕಾರ್ಯಕರ್ತರು ಉಪಸ್ಥಿತರಿದ್ದರು.
ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವು ನಿಶ್ವಿತ
ಮೇ.5ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವು ನಿಶ್ವಿತ ಎಂದು ಅಭ್ಯರ್ಥಿ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿ.ಸಿ ರೋಡಿನಲ್ಲಿ ಮಾತನಾಡಿದ ಅವರು, ಈಗಾಗಲೇ ಕ್ಷೇತ್ರದಾದ್ಯಂತ ಒಂದು ಸುತ್ತಿನ ಪ್ರವಾಸ ಮುಗಿಸಿದ್ದು, ಪ್ರತಿ ಗ್ರಾಮಕ್ಕೂ […]
ನಾಮಪತ್ರ ಸಲ್ಲಿಸಿದ ರಾಜೇಶ್ ನಾಯ್ಕ್
ಬಂಟ್ವಾಳ: ಬಂಟ್ವಾಳ ವಿಧಾನಸಭ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಅವರು ಸೋಮವಾರ ಮದ್ಯಾಹ್ನ ಬಂಟ್ವಾಳ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬಂಟ್ವಾಳ ಬಿಜೆಪಿ ಕಾರ್‍ಯಾಲಯದಿಂದ ಪಕ್ಷದ ಮುಖಂಡರು ಹಾಗೂ ಕಾರ್‍ಯಕರ್ತರೊಂದಿಗೆ ತಾಲೂಕು ಕಚೇರಿಗೆ ಆಗಮಿಸಿದ ಅವರು, […]
ಎ.15 ರಾಜೇಶ್ ನಾಯ್ಕರವರ ನಾಮಪತ್ರ ಸಲ್ಲಿಕೆ
ಬಂಟ್ವಾಳ : ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ರವರು ಸೋಮವಾರ (ಎ.15) ದಂದು ಮಧ್ಯಾಹ್ನ 2.30 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆಂದು ಕ್ಷೇತ್ರ ಬಿಜೆಪಿ ಚುನಾವಣಾ ಮಾಧ್ಯಮ ಪ್ರಮುಖ್ ದಿನೇಶ್ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಳಿಕ […]
ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ
ಬಂಟ್ವಾಳ : ಇಲ್ಲಿನ ವಿಧಾನಸಭಾ ಕ್ಷೇತ್ರ ಬಿಜೆಪಿಯ ಚುನಾವಣಾ ಕಾರ್ಯಾಲಯ ಬಂಟ್ವಾಳ ರಥಬೀದಿಯಲ್ಲಿ ಗುರುವಾರ ಉದ್ಘಾಟನೆಗೊಂಡಿತು. ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ದೀಪ ಬೆಳಗಿಸಿ ಕಾರ್ಯಾಲಯವನ್ನು ಉದ್ಘಾಟಿಸಿದರು. ಕಾರ್ಯಕರ್ತರು ಮತದಾರರ ಮನೆ, ಮನೆಗೆ ತೆರಳಿ ಕಳೆದ […]