ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯ ಸುಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ನೇತಾರರಾದ ಶ್ರಿ ರಾಜೇಶ್ ನಾಕ್ ಉಳಿಪ್ಪಾಡಿ ಭೇಟಿ ನೀಡಿದರು.
ಕನ್ಯಾನ ಜಾತ್ರಾ ಮಹೋತ್ಸವ
ಕನ್ಯಾನ ಗ್ರಾಮದ ಬನಾರಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾ ಮಹೋತ್ಸವದಲ್ಲಿ ರಾಜೇಶ್ ನಾಯ್ಕ್ ಪಾಲ್ಗೊಂಡರು.
ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ; ಬಿ.ಸಿ.ರೋಡ್‌ನಲ್ಲಿ ವಿಜಯೋತ್ಸವ
ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಅಭೂತಪೂರ್ವ ಗೆಲುವಿಗೆ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಬಿ.ಸಿ.ರೋಡ್‌ನಲ್ಲಿ ವಿಜಯೋತ್ಸವನ್ನು ಆಚರಿಸಲಾಯಿತು. ನೂರಾರು ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಪಟಾಕಿ ಸಿಡಿಸಿ ಸಿಹಿತಿಂಡಿ ಹಚ್ಚಿ ಸಂಭ್ರಮಿಸಿದರು. ಮಾಜಿ ಶಾಸಕರಾದ […]
ರಾಯಿ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ
ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ನೇತಾರರಾದ ಶ್ರಿ ರಾಜೇಶ್ ನಾಕ್ ಉಳಿಪ್ಪಾಡಿ ಭೇಟಿ ನೀಡಿದರು.
ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ
ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ, ರಾಜ್ಯ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಂಟ್ವಾಳ ಕ್ಷೇತ್ರ ಬಿಜೆಪಿ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಿ ಬಂಟ್ವಾಳ ತಹಶೀಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಆರ್ಪಿಸಲಾಯಿತು. ಸಭೆಯನ್ನು ಉದ್ದೇಶಿಸಿ ಮಾಜಿ […]
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ
ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್‌ಕಟೀಲು ಭೇಟಿ ನೀಡಿ ಕ್ಷೇತ್ರದ ಜೀರ್ಣೋದ್ಧಾರದ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ದೇವಸ್ಥಾನದ ಮೊಕ್ತೇಸರರಾದ ಉಳಿಪ್ಪಾಡಿಗುತ್ತು ತಾರನಾಥ ಆಳ್ವ, ಪ್ರಮುಖರಾದ […]
ಬಂಟ್ವಾಳ ತಿರುಮಲ ವೆಂಟರಮಣ ದೇವಸ್ಥಾನದ ರಥೋತ್ಸವ
ಬಂಟ್ವಾಳ ತಿರುಮಲ ವೆಂಟರಮಣ ದೇವಸ್ಥಾನದ ರಥೋತ್ಸವದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವರಾದ ನಾಗರಾಜ ಶೆಟ್ಟಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪ್ರಮುಖರಾದ ಉದಯ ಕುಮಾರ್ ರಾವ್, ಗೋವಿಂದ ಪ್ರಭು, ದೇವದಾಸ ಶೆಟ್ಟಿ, […]
ವಿದ್ಯುತ್ ಗುತ್ತಿಗೆದಾರರ ಬ್ಯಾಂಕ್ – ನೂತನ ಶಾಖೆ ಉದ್ಘಾಟನೆ
ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘ ವತಿಯಿಂದ ಬಂಟ್ವಾಳದಲ್ಲಿ ಗುತ್ತಿಗೆದಾರರ ಬ್ಯಾಂಕ್ನ ನೂತನ ಶಾಖೆಯನ್ನು ದಿನಾಂಕ 18-2-2017 ರಂದು ಸಚಿವ ರಮಾನಾಥ್ ರೈ ಅವರು ಉದ್ಘಾಟನೆಗೊಳಿಸಿದರು. ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.